ಉತ್ತರಪ್ರದೇಶದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಪತ್ನಿ ಶಶಿ ಶ್ರೀವಾಸ್ತವ್ ಪರ ಪ್ರಚಾರ ನಡೆಸಿದ ಬಿಜೆಪಿ ಮುಖಂಡ ಶ್ರೀವಾಸ್ತವ್. ಬಿಜೆಪಿ ಪಕ್ಷ ಅಧಿಕಾರದಲ್ಲಿದೆ. ಪಕ್ಷಕ್ಕೆ ಮತಹಾಕದಿದ್ರೆ ಸಮಾಜವಾದಿ ಪಕ್ಷ ಕೂಡಾ ನಿಮ್ಮ ನೆರವಿಗೆ ಧಾವಿಸಲು ಸಾಧ್ಯವಿಲ್ಲ. ಆದ್ದರಿಂದ ಬಿಜೆಪಿಗೆ ಮತ ಹಾಕಿ ಎಂದು ಮುಸ್ಲಿಮರಿಗೆ ಗುಡುಗಿದ್ದಾರೆ.