×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ರಾಜ್ಯಪಾಲರಿಂದ ರಿಯಲ್ ಎಸ್ಟೇಟ್ ಬಿಲ್ ತಿರಸ್ಕೃತ
ಮಂಗಳವಾರ, 4 ಅಕ್ಟೋಬರ್ 2016 (11:22 IST)
ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ರಿಯಲ್ ಎಸ್ಟೇಟ್ ಬಿಲ್ಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತ ಹಾಕದೇ ವಾಪಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ.
ವಿಧಾನಸಭೆಯಲ್ಲಿ ಚರ್ಚೆಯಾಗದೇ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದ್ದ ನಗರಾಭಿವೃದ್ಧಿ ಪ್ರಾಧಿಕಾರಿಗಳ ತಿದ್ದುಪಡಿ ವಿಧೇಯಕವನ್ನು ರಾಜ್ಯಪಾಲ ವಜೂಭಾಯ್ ವಾಲಾ ತಿರಸ್ಕರಿಸಿದ್ದಾರೆ.
ಈ ವಿಧೇಯಕ ರಿಯಲ್ ಎಸ್ಟೇಟ್ ಉದ್ಯಮಿಗಳ ಪರವಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿ, ಇದಕ್ಕೆ ಅಂಕಿತ ಹಾಕದಂತೆ ರಾಜ್ಯಪಾಲರಲ್ಲಿ ಮನವಿ ಮಾಡಿದ್ದರು.
ರಿಯಲ್ ಎಸ್ಟೇಟ್ ಬಿಲ್ ಜಾರಿಯಾದರೆ ಪರಿಸರಕ್ಕೆ ಸಾಕಷ್ಟು ಹಾನಿಯಾಗುತ್ತದೆ ಎಂದು ರಾಜ್ಯದ ಪರಿಸರ ಪ್ರೇಮಿಗಳು ಈ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x