ಜನರು ಕೋವಿಡ್ ಮಾರ್ಗಸೂಚಿ ಪಾಲಿಸಿ ಸಹಕಾರಿ. ನಮ್ಮ ಪ್ರಾಣ, ನಮ್ಮ ಆರೋಗ್ಯ, ನಮ್ಮ ಕೈಯಲ್ಲಿ ಜವಾಬ್ದಾರಿ ವಹಿಸಬೇಕು. ಜನರು ಹೇಗೆ ಬೇಕೋ ಹಾಗೆ ವರ್ತಿಸಿದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ.
ವೀಕೆಂಡ್ ಕರ್ಫ್ಯೂನಿಂದ ಬೀದಿ ಬದಿ ವ್ಯಾಪಾರಿಗಳು, ಆಟೋ, ಹೂವಿನ ವ್ಯಾಪಾರಿಗಳು, ಸಾಮಾನ್ಯ ಬಡವರಿಗೆ ತೊಂದರೆ ಉಂಟಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ತೆಗೆದು ಹಾಕಲಾಗಿದೆ.
ಇಲ್ಲ ವೀಕೆಂಡ್ ಕರ್ಫ್ಯೂ ಒಂದು ಹೊಣೆಗಾರಿಕೆಯನ್ನಾಗಿ, ಮಾನಸಿಕವಾಗಿ ಜನರು ಸ್ವೀಕಾರ ಮಾಡಿದ್ದಾರೆ. ಆ ಮಾರ್ಗಸೂಚಿ ಪಾಲನೆ ಎಂದು ನಾವು ಈ ನಿರ್ಧಾರ ಕೈಗೊಂಡಿದ್ದೇವೆ, ಜನರು ಸಹಕಾರ ಎಂದು ಮನವಿ ಮಾಡಿದರು.