ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಹೀಗಿದೆ

ಶುಕ್ರವಾರ, 20 ಡಿಸೆಂಬರ್ 2019 (18:21 IST)

ಉಡುಪಿ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ.
 

ದಿನದ ಹೆಲ್ತ್ ಬುಲೆಟಿನ್ ನ್ನು ಕೆಎಂಸಿ ಮಣಿಪಾಲದ ವೈದ್ಯೆ ಡಾ.ಸುಧಾ ವಿದ್ಯಾಸಾಗರ್ ಬಿಡುಗಡೆಗೊಳಿಸಿ ತಿಳಿಸಿದ್ದು, ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದನೆ ಮಾಡುತ್ತಿದ್ದಾರೆ ಎಂದಿದ್ದಾರೆ.

ಕೆಎಂಸಿ ಆಸ್ಪತ್ರೆಗೆ ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣದಿಂದ ಪೇಜಾವರ ಶ್ರೀಗಳು ಚಿಕಿತ್ಸೆಗೆ ದಾಖಲಾಗಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ