ಬೆಂಗಳೂರು-ಆರೋಗ್ಯ ಇಲಾಖೆಯಲ್ಲಿ ಶೀಘ್ರವೇ 800 ತಂತ್ರಜ್ಞರು, ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ದಿನೇಶ ಗುಂಡೂರಾವ್ ಮಾಹಿತಿ ನೀಡಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಸಚಿವರು, ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಹೆಚ್ಚಾಗಿದ್ದು, ಸದ್ಯದಲ್ಲಿಯೇ 800 ತಂತ್ರಜ್ಞರು, ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳಲಾಗುವುದು .ಕೆಪಿಎಂಎ ಕಾಯ್ದೆ ಪ್ರಕಾರ ಖಾಸಗಿ ಆಸ್ಪತ್ರೆಗಳ ಚಿಕಿತ್ಸೆಗಳಿಗೆ ಸರ್ಕಾರ ಇಂತಿಷ್ಟು ದರ ನಿಗದಿಗೊಳಿಸಿದೆ.