ಪ್ರೇಮ ನಿರಾಕರಣೆ, ಮಂಗಳಮುಖಿಗೆ ಚಾಕು ಇರಿದ ಯುವಕ, ಏನಿದು ಲವ್‌ಸ್ಟೋರಿ
ನಿನ್ನೆ ಇವರಿಬ್ಬರ ಜಗಳವಾಗಿದ್ದು, ಈ ಸಂದರ್ಭದಲ್ಲಿ ಸಿಟ್ಟಿನಲ್ಲಿ ಆದಿಲ್ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.