ಪ್ರಮುಖವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ HDK ಹಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದು, ಇಂದು ಸದನದಲ್ಲಿ ವಾಗ್ದಾಳಿ ನಡೆಸಲು ಸಜ್ಜಾಗಿದ್ದಾರೆ.. ಇತ್ತ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಸಹ ತಂತ್ರ ರೂಪಿಸಿದೆ. ಹಾಗಾಗಿ ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಕಾವೇರುವ ಸಾಧ್ಯತೆಗಳಿವೆ