ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ; ಗ್ರೀನ್ ಝೋನ್ ಜಿಲ್ಲೆಗಳಿಗೆ ಲಾಕ್ ಡೌನ್ ರಿಲೀಫ್

ಬುಧವಾರ, 29 ಏಪ್ರಿಲ್ 2020 (10:18 IST)
Normal 0 false false false EN-US X-NONE X-NONE

ಬೆಂಗಳೂರು : ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಲಾಕ್ ಡೌನ್ ನಲ್ಲಿ ಮತ್ತಷ್ಟು ಸಡಿಲಿಕೆ ಮಾಡಿದೆ.

 

ಡಿಸಿಗಳ ಜೊತೆ ಚರ್ಚಿಸಿ ಸರ್ಕಾರ ಮಾರ್ಗಸೂಚಿ ರಿಲೀಸ್ ಮಾಡಿದ್ದು, ಇದು ಗ್ರೀನ್ ಝೋನ್ ಜಿಲ್ಲೆಗಳಿಗೆ ಮಾತ್ರ ಅನ್ವಯವಾಗಲಿದೆ ಎನ್ನಲಾಗಿದೆ.

 

ಗ್ರೀನ್ ಝೋನ್ ನಲ್ಲಿ 14 ಜಿಲ್ಲೆಗಳಿವೆ. ರಾಮನಗರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ ಸೇರಿ 14 ಜಿಲ್ಲೆಗಳಿಗೆ  ಲಾಕ್ ಡೌನ್ ನಲ್ಲಿ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ