ಕ್ರಿಕೆಟ್ನಲ್ಲೂ ಮೀಸಲಾತಿ ತರಬೇಕು : ಚೇತನ್

ಸೋಮವಾರ, 5 ಡಿಸೆಂಬರ್ 2022 (08:41 IST)
ಚಾಮರಾಜನಗರ : ಭಾರತೀಯ ಕ್ರಿಕೆಟ್ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್ನಲ್ಲೂ ಮೀಸಲಾತಿ ತರಬೇಕು ಎಂದು ನಟ ಚೇತನ್ ಹೇಳಿಕೆ ನೀಡಿದ್ದಾರೆ.
 
ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ.

4 ಪರ್ಸೆಂಟ್ನಿಂದ ನಿಂದ 12 ಪರ್ಸೆಂಟ್ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ