ಸಿದ್ದರಾಮಯ್ಯ ಅವರು ಈಗಲೇ ರಾಜೀನಾಮೆ ನೀಡಿದ್ರೆ ಗೌರವಯುತ: ಬಿಎಸ್ ಯಡಿಯೂರಪ್ಪ
ಈ ಸಂಬಂಧ ಇನ್ನು ಹೋರಾಟದ ಅಗತ್ಯವಿಲ್ಲ. ಅವರು ಮಾಡಿರುವ ಹಗರಣಗಳೆಲ್ಲವೂ ಸಾಬೀತಾಗಿದೆ. ಒಂದು ರೀತಿಯಲ್ಲಿ ಪ್ರಕರಣ ಅಂತಿಮ ಹಂತಕ್ಕೆ ಬಂದಿದ್ದು, ಸಹಜವಾಗಿಯೇ ಅವರು(ಸಿಎಂ) ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದರು.
ಇನ್ನು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದ್ದರಿಂದ ಸಿದ್ದರಾಮಯ್ಯಗೆ ಸದ್ಯ ರಿಲೀಫ್ ಸಿಕ್ಕಿದೆ.