×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಬಿರಿಯಾನಿ ಕೊಡಲಿಲ್ಲವೆಂದು ರೆಸ್ಟೋರೆಂಟ್ ನೌಕರನ ಮೇಲೆ ಹಲ್ಲೆ
ಭಾನುವಾರ, 27 ಜೂನ್ 2021 (10:04 IST)
ಬೆಂಗಳೂರು: ಮಧ್ಯರಾತ್ರಿ ರೆಸ್ಟೋರೆಂಟ್ ಗೆ ಬಂದು ಬಿರಿಯಾನಿ ಕೊಡಲಿಲ್ಲವೆಂದು ರೆಸ್ಟೋರೆಂಟ್ ನೌಕರನ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ರಾತ್ರಿ 11 ಗಂಟೆಗೆ ಡೆಲಿವರಿ ಕೌಂಟರ್ ಕ್ಲೋಸ್ ಆಗಿತ್ತು. ಈ ವೇಳೆ ರೆಸ್ಟೋರೆಂಟ್ ಗೆ ಬಂದ ಇಬ್ಬರು ಬಿರಿಯಾನಿ ನೀಡುವಂತೆ ಕೇಳಿದ್ದಾರೆ. ಆದರೆ ಹೋಟೆಲ್ ನೌಕರರು ನಿರಾಕರಿಸಿದ್ದಾರೆ.
ಇದರಿಂದ ಸಿಟ್ಟಿಗೆದ್ದ ಇಬ್ಬರು ಓರ್ವ ನೌಕರನ ಮೇಲೆ ಇರಿದಿದ್ದಲ್ಲದೆ, ಥಳಿಸಿದ್ದಾರೆ. ಅಲ್ಲದೆ, ಇತರ ನೌಕರರಿಗೂ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರೂ ನೀಡಲಾಗಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಕನ್ನಡಕದ ಕಾರಣಕ್ಕೆ ನಿಶ್ಚಿತಾರ್ಥವಾದ ವರನ ರಿಜೆಕ್ಟ್ ಮಾಡಿದ ವಧು
ಅಶ್ಲೀಲ ಫೋಟೋ ತೋರಿಸಿ ಗೆಳತಿಗೆ ಬ್ಲ್ಯಾಕ್ ಮೇಲ್
ಕುಸ್ತಿಪಟು ಸುಶೀಲ್ ಕುಮಾರ್ ತಿಹಾರ್ ಜೈಲ್ ಗೆ ಶಿಫ್ಟ್
ಕಾಮಕೇಳಿಗೆ ಕರೆದವನಿಗೆ ಗುಂಡೇಟು ಹಾಕಿ ಕೊಂದ ಮಹಿಳೆ
ರೇಖಾ ಕದಿರೇಶ್ ಹತ್ಯೆ: ಇಬ್ಬರ ಮೇಲೆ ಅನುಮಾನ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಇಸ್ರೋ ಮಾಜಿ ಅಧ್ಯಕ್ಷ, ಬೆಂಗಳೂರಿನ ಕಸ್ತೂರಿ ರಂಗನ್ ಇನ್ನಿಲ್ಲ, ಇವರ ಸಾಧನೆ ಹೀಗಿದೆ
CET Exam ಜನಿವಾರ ಪ್ರಕರಣ: ವಿದ್ಯಾರ್ಥಿ ಸಚಿವ್ರತ್ ಕುಲಕರ್ಣಿಗೆ ಬಿಗ್ ಆಫರ್ ಕೊಟ್ಟ ಸಚಿವರು
Pehalgam: ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡವರಿಗಾಗಿ ಹಗಲು ರಾತ್ರಿ ಚಿಕಿತ್ಸೆ ನೀಡಿದ ವೈದ್ಯ ಹೀರೋಗಳು ಇವರೇ ನೋಡಿ
Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ
Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್
ಆ್ಯಪ್ನಲ್ಲಿ ವೀಕ್ಷಿಸಿ
x