ರೋಹಿಣಿ ಸಿಂಧೂರಿ ವರ್ಗಾವಣೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು
ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಬೇಡ, ತಪ್ಪು ಎಂದು ನಿಮಗೆ ಅನಿಸಿದರೆ ಇದನ್ನು ಶೇರ್ ಮಾಡಿ ಎಂದು ಕೆಲವರು ಅಭಿಯಾನವನ್ನೇ ಶುರು ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರದ ವರ್ಗಾವಣೆ ಆದೇಶದ ವಿರುದ್ಧ ಮಾರ್ಚ್ 3 ರಂದು ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.