ಟ್ಯೂಷನ್ ಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ

ಗುರುವಾರ, 14 ನವೆಂಬರ್ 2019 (14:44 IST)
ಟ್ಯೂಷನ್ ಗೆ ಅಂತ ಹೋಗಿದ್ದ ಬಾಲಕಿಯನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿ ಮಾಡಬಾರದ ಕೆಲಸ ಮಾಡಲಾಗಿದೆ.

ಐವರು ಕಾಮುಕರು ಅಪ್ರಾಪ್ತೆಯೊಬ್ಬಳನ್ನು ಕಿಡ್ನಾಪ್ ಮಾಡಿ ಕೊಠಡಿಯೊಂದರಲ್ಲಿ ಕೂಡಿಹಾಕಿದ್ದಾರೆ. ಅದರಲ್ಲಿ ಕಮಲ್ ಎಂಬಾತ ಹುಡುಗಿ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಕಮಲ್ ಗೆ ಸಾಥ್ ನೀಡಿದ ನರೇಂದ್ರ, ಹನುಮಾನ್, ಸಂಜು, ಮೋನು ಎಂಬುವರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕಾಮುಕರಿಂದ ತಪ್ಪಿಸಿಕೊಂಡು ಬಂದ ಬಾಲಕಿಯ ಪಾಲಕರು ಕೇಸ್ ದಾಖಲು ಮಾಡಿದ್ದಾರೆ. ಅಂದ್ಹಾಗೆ ಹರಿಯಾಣದ ರಿವಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ