ಪೊಲೀಸರ ವಶದಲ್ಲಿರುವ ರೌಡಿಶೀಟರ್ ನಾಗ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.
ರೌಡಿಶೀಟರ್ ನಾಗ, ಹಿರಿಯ ವಕೀಲ ರವೀಂದ್ರನಾಥ್ ಕಾಮತ್ ಮೂಲಕ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ.
ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಕೂಡಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ರೌಡಿಶೀಟರ್ ನಾಗ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ ನಾನು ಹಲವು ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿದ್ದೇನೆ. ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.