ಕೋರ್ಟ್ ಎಚ್ಚರಿಕೆ ಬಳಿಕವೂ ಗುಡುಗಿದ ರೂಪಾ

ಸೋಮವಾರ, 27 ಫೆಬ್ರವರಿ 2023 (06:08 IST)
ಮೈಸೂರು : ಕಳೆದ ಮೂರು ದಿನಗಳ ಹಿಂದೆಯಷ್ಟೇ ಸಿಟಿ ಸಿವಿಲ್ ಕೋರ್ಟ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾತನಾಡದಂತೆ ಎಚ್ಚರಿಕೆ ಕೊಟ್ಟಿತ್ತು.
 
ಇದಾದ ಬಳಿಕವೂ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್, ಸಿಂಧೂರಿ ವಿರುದ್ಧ ಗುಡುಗಿದ್ದಾರೆ.

ರೋಹಿಣಿ ವಿರುದ್ಧ ಸಾಲು ಸಾಲು ಆರೋಪಗಳನ್ನ ಮಾಡಿ ಮತ್ತೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ