ಟಿಕೇಟ್ ಆಕಾಂಕ್ಷೀಗಳ ನೂಕು ನುಗ್ಗಲು..!

ಸೋಮವಾರ, 14 ನವೆಂಬರ್ 2022 (14:35 IST)
ವಿಧಾನಸಭಾ ಚುನಾವಣೆಗೆ ಟಿಕೇಟ್ ಆಕಾಂಕ್ಷೀಗಳು ಅರ್ಜಿ ಸಲ್ಲಿಸುತ್ತಿದ್ದಾರೆ.ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಿಂದ ಟಿಕೇಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ತಮ್ಮ ಬೆಂಬಲಿಗರೊಂದಿಗೆ ಕೆಪಿಸಿಸಿಗೆ ಆಗಮಿಸಿದ್ದಾರೆ.ಅಲ್ಲದೇ ತಾ ಮುಂದು ನಾ ಮುಂದು ಅಂತಾ ಮುಗಿಬಿದ್ದು ಅರ್ಜಿ ಸಲ್ಲಿಸಿದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ