ಕಾಂಗ್ರೆಸ್ ನ ಅವಿಶ್ವಾಸ ನಿರ್ಣಯದ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಹೀಗಾ ಹೇಳೋದು?

ಶನಿವಾರ, 26 ಸೆಪ್ಟಂಬರ್ 2020 (10:51 IST)
ಬೆಂಗಳೂರು : ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು  ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಅವಿಶ್ವಾಸ ನಿರ್ಣಯದಿಂದ ಸರ್ಕಾರಕ್ಕೆ ಏನೂ ಧಕ್ಕೆ ಆಗಲ್ಲ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ .

ಹಾಗೇ ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ಭಾರಿ ವಿರೋಧ ವಿಚಾರದ ಬಗ್ಗೆ ಮಾತನಾಡಿದ ಅವರು,  ಈ ಕಾಯ್ದೆಯನ್ನು ವಿರೋಧಿಸುವುದರಲ್ಲಿ ಅರ್ಥವೇ ಇಲ್ಲ.  ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ