ಕನ್ನಡ ಕಾರ್ಯಕರ್ತರ ಬಂಧನದಿಂದ ದುಃಖವಾಗಿದೆ- ಬೊಮ್ಮಾಯಿ
ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿದ್ದರಿಂದ ದುಃಖವಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿದ್ದಾರೆ.