ಸ್ಯಾಮ್ ಹೇಳಿಕೆ ಕಾಂಗ್ರೆಸ್ ಮನಸ್ಥಿತಿ ತೋರಿಸುತ್ತದೆ: ಆರ್.ಅಶೋಕ್ ಆಕ್ರೋಶ
ನುಡಿದಂತೆ ನಡೆಯುವ ಸಿಎಂ ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಬಗ್ಗೆ ಹೇಳುತ್ತಿದ್ದಾರೆ. ಆದರೆ ಈಗ ಬಿಳಿ ಗ್ಯಾರಂಟಿ, ಕಪ್ಪು ಗ್ಯಾರಂಟಿ, ಚೈನೀಸ್ ಗ್ಯಾರಂಟಿ, ಅರಬ್ಬಿ ಗ್ಯಾರಂಟಿ, ಆಫ್ರಿಕಾ ಗ್ಯಾರಂಟಿಯನ್ನು ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.