ಆದರೆ ಈಗ ಪದೇ ಪದೇ ಸ್ಯಾನಿಟೈಸರ್ ಬಳಕೆಯಿಂದ
ಮಕ್ಕಳ ಕೈಗಳಲ್ಲಿ ಹೆಚ್ಚಾಗಿ ರಾಶ್ ಕಾಣಿಸಿಕೊಳ್ಳುತ್ತಿದೆ.ಯಾವುದನ್ನೇ ಆಗ್ಲಿ ಅತೀಯಾಗಿ ಬಳಸಿದ್ರೆ ಅಮೃತ ಕೂಡ ವಿಷ ಆಗುತ್ತೆ ಅಂತಾರೆ .ಅದೇ ರೀತಿಯಲ್ಲಿ ಹೆಚ್ಚಾಗಿ ಸ್ಯಾನಿಟೈಸರ್ ಬಳಸುವುದು ಕೂಡ ಅಪಾಯಕಾರಿ . ಸ್ಯಾನಿಟೈಸರ್ ರಲ್ಲಿರುವ ಆಲ್ಕೋಹಾಲ್ ಕಂಟೆಂಟ್ ಇರುತ್ತೆ ಈ ಅಲ್ಕೋಹಾಲ್ ಕಂಟೆಟ್ ಈಗ ಮಕ್ಕಳಲ್ಲಿ ಈ ರೀತಿ ರಾಷ್ ಸ್ ಗೆ ಕಾರಣವಾಗುತ್ತಿದೆ. ಆದ್ದರಿಂದ ಮಿತವಾಗಿ ಸ್ಯಾನಿಟೈಸರ್ ಬಳಸೋದು ಉತ್ತಮ ಅಂತಾರೆ ವೈದ್ಯರು