ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಿಂದ ಧರಣಿ ಸತ್ಯಾಗ್ರಹವನ್ನ ಫ್ರೀಡಂ ಪಾರ್ಕ್ ನಲ್ಲಿ ಒಂದು ದಿನ ಮಾಡಲಾಗ್ತಿದೆ.
ಬಿಜೆಪಿ ಆಡಳಿತದಲ್ಲಿ ದೇಶ ಅಪಾಯದಲ್ಲಿದೆ ಎಂದು ಸತ್ಯಾಗ್ರಹ ಮಾಡಲಾಗ್ತಿದ್ದು,ಸತ್ಯಾಗ್ರಹದಲ್ಲಿ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಬಿ ಕೆ ಹರಿಪ್ರಸದ್, ಸುರ್ಜೇವಾಲ, ಬೆಂಗಳೂರಿನ ಎಲ್ಲ ಕಾಂಗ್ರೆಸ್ ಶಾಸಕರು ಭಾಗಿಯಾಗಿದ್ದಾರೆ. ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೈ ನಾಯಕರು ಧರಣಿ ನಡೆಸುತ್ತಿದ್ದಾರೆ