ಗುರುವಾರ, 20 ಆಗಸ್ಟ್ 2020 (18:06 IST)
ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ.
ಈ ನಡುವೆ ಎಸ್ ಡಿ ಪಿ ಐ ಹಾಗೂ ಪಿ ಎಫ್ ಐ ಸಂಘಟನೆಗಳ ನಿಷೇಧದ ಬಗ್ಗೆಯೂ ಚರ್ಚೆ ನಡೆದಿದ್ದು, ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಮುಂದಿನ ನಡೆ ಇಡಲು ಸರಕಾರ ತೀರ್ಮಾನಿಸಿದೆ.
ಸಂಘಟನೆಗಳನ್ನು ನಿಷೇಧಿಸುವ ಕುರಿತು ಕಾನೂನು ಸಾಧಕ- ಬಾಧಕಗಳ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ಸದಸ್ಯರು ಚರ್ಚೆ ನಡೆಸಿದ್ದಾರೆ.