ರಂಗಾಯಣದಿಂದ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ರಂಗಾಯಣದ
www.rangayanakalaburagi.com ವೆಬ್‍ಸೈಟ್‍ದಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕು ಅಥವಾ ಅಯಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು 2020ರ ಏಪ್ರಿಲ್ 15ರ ಮಧ್ಯಾಹ್ನ 1 ಗಂಟೆಯೊಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ, ಡಾ. ಸಿದ್ಧಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಛಯ, ಸೇಡಂ-ಶಹಾಬಾದ ವರ್ತುಲ ರಸ್ತೆ, ಕಲಬುರಗಿ-585105 ವಿಳಾಸಕ್ಕೆ ಅಂಚೆ ಮೂಲಕ ಅಥವಾ
[email protected], [email protected] ಇ-ಮೇಲ್ ವಿಳಾಸ ಕಳುಹಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ರಂಗಾಯಣ ಕಚೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-227735ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2020ರ ಮಾರ್ಚ್ 20ರಂದು ನಿಗದಿಪಡಿಸಲಾಗಿತ್ತೆಂದು ಅವರು ತಿಳಿಸಿದ್ದಾರೆ.