ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು: ಬಡವರ ಸಾವಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಇಲ್ಲ
ಜಿಲ್ಲಾ ಉಸ್ತುವಾರಿ ಹೊಣೆಹೊತ್ತಿರುವ ಜಮೀರ್ ಅವರಿಗೆ, ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಲು ಸಮಯ ಇಲ್ಲವಾಗಿದೆ. ಆದರೆ ಕೇರಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರಿಗೆ ಟೈಮ್ ಇದೆ. ಜನರ ಕಷ್ಟ ಆಲಿಸದ ಇಂತಹವರು ಸಚಿವರಾಗಲು ನಾಲಾಯಕ್.