ಬರ ಘೋಷಣೆ ಸಂಬಂಧ ಇಂದು ಸಭೆಯಲ್ಲಿ ಗಂಭೀರ ಚರ್ಚೆ

ಬುಧವಾರ, 13 ಸೆಪ್ಟಂಬರ್ 2023 (14:49 IST)
ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಹಿನ್ನೆಲೆ ಬರ ಕುರಿತು ಸಂಪುಟ ಉಪ ಸಮಿತಿ ಸಭೆ ನಡೆಸಲಾಗಿದೆ.ಸಚಿವ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಸಭೆ ಆರಂಭಿಸಿದ್ದು,ಸಚಿವರಾದ ಚೆಲುವರಾಯಸ್ವಾಮಿ,ರಾಜಣ್ಣ ಸೇರಿದಂತೆ ಮೂರು ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.ಇಂದು ಬರ ಘೋಷಣೆ ಸಂಬಂಧ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಸಲಾಗಿದೆ.೧೯೨ ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ.೧೩೪ ತಾಲೂಕು ಬರಪೀಡಿತವೆಂದು ಘೋಷಣೆ ಸಾಧ್ಯತೆ ಇದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ