ಇಂಧನ ಇಲಾಖೆಯಲ್ಲಿ ಈ ದಿನ ಸೇವೆ ಸ್ಥಗಿತ

ಭಾನುವಾರ, 19 ನವೆಂಬರ್ 2023 (21:00 IST)
ನವೆಂಬ‌ರ್ ತಿಂಗಳ ಅಂತ್ಯದಲ್ಲಿ ಮೂರು ದಿನಗಳ ಕಾಲ ಕರೆಂಟ್ ಬಿಲ್ ಕಟ್ಟಲು ಸಾಧ್ಯವಿಲ್ಲ. ಆನ್‌ಲೈನ್ ಮತ್ತು ಆಫ್‌ಲೈನ್ ಸೇವೆಗಳು ಕೂಡಾ ಸ್ಥಗಿತಗೊಳ್ಳಲಿದೆ ಎಂದು ಇಂಧನ ಇಲಾಖೆ ಪ್ರಧಾನ ವ್ಯವಸ್ಥಾಪಕ ಐಟಿ ವೆಂಕಟೇಶ್ ತಿಳಿಸಿದ್ದಾರೆ.
 
ನ. 24, 25 ಹಾಗೂ 26ರಂದು ವಿದ್ಯುತ್ ಬಿಲ್ ಪಾವತಿ ಸೇರಿದಂತೆ ಹೊಸ ಕನೆಕ್ಷನ್ ಪಡೆದುಕೊಳ್ಳಲು, ದುಡ್ಡು ಪಾವತಿ ಹೀಗೆ ಯಾವ ಪ್ರಕ್ರಿಯೆಯೂ ನಡೆಯುವುದಿಲ್ಲ. ಐಟಿ ಸೇವೆಗಳನ್ನು ಉನ್ನತೀಕರಣಗೊಳಿಸುತ್ತಿರುವುದರಿಂದ ಸಾಪ್ಟರ್‌ನಲ್ಲಿ ಬದಲಾವಣೆ ಆಗಲಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ