ಯುವಕನ ಮೇಲೆ ಲೈಂಗಿಕ ದೌರ್ಜನ್ಯ: ಎಂಎಲ್‌ಸಿ ಡಾ.ಸೂರಜ್ ರೇವಣ್ಣ ಬಂಧನ
ರಾತ್ರಿ ಪೊಲೀಸ್ ಠಾಣೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿ ತೆರಳಿದ್ದರು. ಮತ್ತೊಂದೆಡೆ ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.