45 ಜನರ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ ಯುವತಿ
ಬೆಂಗಳೂರಿನ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಇಂಥದ್ದೊಂದು ಪ್ರಕರಣ ದಾಖಲಾಗಿದೆ.
ಘಟನೆ ವಿಡಿಯೋ, ಫೋಟೊವನ್ನೂ ಸಹ ಯುವತಿ ಪೊಲೀಸರಿಗೆ ನೀಡಿದ್ದು, ಇದರ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.