ಮೈಸೂರು ದಸರಾ ಉತ್ಸವದಲ್ಲಿ ಲೈಂಗಿಕ ಕಿರುಕುಳ ಆರೋಪ
ದಸರಾ ಉತ್ಸವದಲ್ಲಿ ಪಾಲ್ಗೊಂಡಿದ್ದ ಹಲವು ಮಹಿಳೆಯರು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮೇಲಾದ ಕಿರುಕುಳದ ಬಗ್ಗೆ ಬರೆದುಕೊಂಡಿದ್ದಾರೆ.
ಪಾನಮತ್ತರಾಗಿ ಬಂದಿದ್ದ ಯುವಕರ ಗುಂಪು ವಿನಾಕಾರಣ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಹಲವು ಮಹಿಳೆಯರು ಟ್ವಿಟರ್, ಫೇಸ್ ಬುಕ್ ಮೂಲಕ ದೂರಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ.