ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೋಪೆಸರ್ ಅರೆಸ್ಟ್

ಭಾನುವಾರ, 8 ಆಗಸ್ಟ್ 2021 (21:37 IST)
ಅತ್ಯಾಚಾರದ ಆರೋಪದಡಿಯಲ್ಲಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಿಂದ ವರದಿಯಾಗಿದೆ.
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿ.‌ ಇವ್ರು ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಶಿಕ್ಷಕನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಫೋಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.
sex

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ