ನೀರು ನುಗ್ಗಿದ ಕೇಂದ್ರೀಯ ವಿಹಾರಗೆ ಶಿವಕುಮಾರ್ ಭೇಟಿ, ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಡಿಸಿಎಂ
ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ಗೆ ಭೇಟಿ ನೀಡಿದ ಡಿಕೆ ಶಿವಕುಮಾರ್, ನೀರು ನುಗ್ಗಲು ಕಾರಣ ಏನು, ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಿಂದ ನೀರು ಬರುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ರಿಂದ ಮಾಹಿತಿ ಪಡೆದುಕೊಂಡಿದ್ದಾರೆ.