ಕಾಂಗ್ರೆಸ್ ಮೇಲೆ ಇಂತಹ ಆರೋಪ ಮಾಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ಅಲ್ಲದೇ ಪೊಲೀಸರಿಗೂ ಅವಾಜ್ ಹಾಕಿ ದಬ್ಬಾಳಿಕೆ ಮಾಡ್ತಿದ್ದಾರೆ. ಕ್ಷೇತ್ರದಲ್ಲಿ ಅಕ್ರಮ ಮಾಡುತ್ತಿರುವುದು ಡಿ.ಕೆ.ಬ್ರದರ್ಸ್. ಇನ್ನು 3 ದಿನ ಅಕ್ರಮ ನಡೆಸಲು ಸರಿಯಾದ ಸಮಯ. ಹೀಗಾಗಿ ಸಂಸದ ಡಿಕೆ ಸುರೇಶ್ ಕ್ಷೇತ್ರಕ್ಕೆ ಕಾಲಿಡಬಾರದು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.