ಪೊಲೀಸರ ಮುಂದೆಯೇ ಕೋರ್ಟ್ ಆವರಣದಲ್ಲಿ ಗುಂಡಿಕ್ಕಿ ಹತ್ಯೆ..!

ಭಾನುವಾರ, 17 ಡಿಸೆಂಬರ್ 2023 (20:31 IST)
ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ವಿಚಾರಣಾಧೀನ ಕೈದಿಯಾಗಿದ್ದ ಆರೋಪಿಯೋರ್ವನನ್ನು ನ್ಯಾಯಾಲಯದ ಆವರಣದಲ್ಲೇ ಪೊಲೀಸರ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಅಭಿಷೇಕ್ ಕುಮಾರ್ ಅಲಿಯಾಸ್ ಛೋಟೆ ಸರ್ಕಾರ್ನನ್ನ ವಿಚಾರಣೆಗೆ ಕೋರ್ಟ್ಗೆ ಕರೆತರುತ್ತಿದ್ದಾಗ ದುಷ್ಕರ್ಮಿಗಳು ಕೋರ್ಟ್ ಆವರಣದಲ್ಲಿಯೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ