ರಾಜ್ಯಾದ್ಯಂತ ಇಂದು ತುಂತುರು ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಭಾನುವಾರ, 12 ಡಿಸೆಂಬರ್ 2021 (19:02 IST)
ರಾಜ್ಯಾದ್ಯಂತ ಇಂದಿನಿಂದ 4 ದಿನ ಳೆ ಮುಂದುವರೆಯುವ ಸಾಧ್ಯತೆಯಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ.
ಬೆಂಗಳೂರಿನಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜೂನ್ ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮಳೆ ಮುಂದುವರೆದಿದೆ. ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ತುಂಗಾಭದ್ರಾ, ಭದ್ರಾ, ಕೆಆರ್​ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಕಬಿನಿ ಜಲಾಶಯದಲ್ಲಿ ಶೇ. 99, ಮಲಪ್ರಭಾ ಶೇ. 92, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 84, ಹಾರಂಗಿ ಶೇ. 86, ಆಲಮಟ್ಟಿ ಡ್ಯಾಂ ಶೇ. 95ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್​ಎಸ್​ ಜಲಾಶಯ
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 6494 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6283 ಕ್ಯೂಸೆಕ್ಸ್​​
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 17.50 ಟಿಎಂಸಿ
ಇಂದಿನ ಒಳಹರಿವು- 300 ಕ್ಯೂಸೆಕ್ಸ್​
ಇಂದಿನ ಹೊರಹರಿವು- 795 ಕ್ಯೂಸೆಕ್ಸ್​​.
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.13 ಟಿಎಂಸಿ
ಇಂದಿನ ಒಳಹರಿವು- 64 ಕ್ಯೂಸೆಕ್ಸ್​
ಇಂದಿನ ಹೊರಹರಿವು- 900 ಕ್ಯೂಸೆಕ್ಸ್​​.
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.42 ಟಿಎಂಸಿ
ಇಂದಿನ ಒಳಹರಿವು- 1934 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2780 ಕ್ಯೂಸೆಕ್ಸ್​
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.34 ಟಿಎಂಸಿ
ಇಂದಿನ ಒಳಹರಿವು- 1081 ಕ್ಯೂಸೆಕ್ಸ್​.
ಇಂದಿನ ಹೊರಹರಿವು- 1000 ಕ್ಯೂಸೆಕ್ಸ್​​.
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 127.06 ಟಿಎಂಸಿ
ಇಂದಿನ ಒಳಹರಿವು- 1574 ಕ್ಯೂಸೆಕ್ಸ್​.
ಇಂದಿನ ಹೊರಹರಿವು- 7212 ಕ್ಯೂಸೆಕ್ಸ್.
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 106.65 ಟಿಎಂಸಿ
ಇಂದಿನ ಒಳಹರಿವು- 327 ಕ್ಯೂಸೆಕ್ಸ್​.
ಇಂದಿನ ಹೊರಹರಿವು- 4170 ಕ್ಯೂಸೆಕ್ಸ್​​.
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಇಂದಿನ ಒಳಹರಿವು- 4716 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4716 ಕ್ಯೂಸೆಕ್ಸ್​.
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 1057 ಕ್ಯೂಸೆಕ್ಸ್​
ಇಂದಿನ ಹೊರಹರಿವು- 1057 ಕ್ಯೂಸೆಕ್ಸ್​​.
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 34.71 ಟಿಎಂಸಿ
ಇಂದಿನ ಒಳಹರಿವು- 232 ಕ್ಯೂಸೆಕ್ಸ್​.
ಇಂದಿನ ಹೊರಹರಿವು- 1019 ಕ್ಯೂಸೆಕ್ಸ್​.
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ.
ಇಂದಿನ ನೀರಿನ ಮಟ್ಟ- 44.11 ಟಿಎಂಸಿ.
ಇಂದಿನ ಒಳಹರಿವು- 172 ಕ್ಯೂಸೆಕ್ಸ್​​.
ಇಂದಿನ ಹೊರಹರಿವು- 172 ಕ್ಯೂಸೆಕ್ಸ್.
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ.
ಇಂದಿನ ನೀರಿನ ಮಟ್ಟ- 117.71 ಟಿಎಂಸಿ
ಇಂದಿನ ಒಳಹರಿವು- 5094 ಕ್ಯೂಸೆಕ್ಸ್​.
ಇಂದಿನ ಹೊರಹರಿವು- 1182 ಕ್ಯೂಸೆಕ್ಸ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ