ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ
ಇದೀಗ ಶ್ರಿಗಳಿಗೆ ಸ್ಟಂಟ್ ಅಳವಡಿಸಲಾಗಿದ್ದು, ಚಿಕಿತ್ಸೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಕಾಗಿಲ್ಲ. ಪೂರ್ಣವಾಗಿ ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.