ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ದಿನೇಶ್ ಗುಂಡೂರಾವ್
ಸಿಎಂ ಅವರ ರಾಜಕೀಯ ಭವಿಷ್ಯ ನಿರ್ಧಾರದ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ನ್ಯಾಯಾಲಯದಲ್ಲಿ ನಮಗೆ ವ್ಯತಿರಿಕ್ತವಾದ ತೀರ್ಪು ಬರುವುದಿಲ್ಲ. ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.