ಬೈ ಎಲೆಕ್ಷನ್ ಸೋಲಿಗೆ ಸಿದ್ದರಾಮಯ್ಯ ಕಾರಣ ಅಂದ್ರಾ ಡಾ.ಜಿ.ಪರಮೇಶ್ವರ್

ಗುರುವಾರ, 12 ಡಿಸೆಂಬರ್ 2019 (18:31 IST)
ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರೋ ಡಾ.ಜಿ.ಪರಮೇಶ್ವರ್, ಸಿದ್ದರಾಮಯ್ಯ ಒಬ್ಬರೇ ಸೋಲಿಗೆ ಕಾರಣ ಅಲ್ಲ ಅಂತ ಹೇಳಿದ್ದಾರೆ.

ಸಿಎಲ್ ಪಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಆದರೆ ರಾಜೀನಾಮೆ ವಾಪಸ್ ಪಡೆಯುವಂತೆ ಹೇಳಿದ್ದಾಗಿ ಡಾ.ಪರಮೇಶ್ವರ್ ತಿಳಿಸಿದ್ದಾರೆ.

ಎಲ್ಲ ಸೋಲಿಗಳಿಗೆ ಸಿದ್ದರಾಮಯ್ಯ ಜವಾಬ್ದಾರರು ಅಲ್ಲ. ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತು ಹೈಕಮಾಂಡ್ ಯಾವ ರೀತಿ ತೀರ್ಮಾನ ಮಾಡುತ್ತೆ ಅನ್ನೋದು ತಮಗೆ ಗೊತ್ತಿಲ್ಲ ಎಂದಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ