ಮೋದಿಯನ್ನು ಟೀಕಿಸಿದರೆ ದೊಡ್ಡವರಾಗುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ ಸಿದ್ದರಾಮಯ್ಯ: ಬಿಎಸ್‌ವೈ
ಮೋದಿ ಹೆಸರು ಹೇಳಿ ಮತ ಕೇಳಿದರೆ ಕಪಾಳಮೋಕ್ಷ ಮಾಡಿ' ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಿವರಾಜ್ ತಂಗಡಗಿಗೆ ಇದು ಶೋಭೆ ತರುವುದಿಲ್ಲ. ಇದು ಅತಿರೇಕದ ಪರಮಾವಧಿ. ಹಗುರವಾದ ಮಾತುಗಳನ್ನು ಆಡಿದವರ ಮೇಲೆ ಆ ಪಕ್ಷವೇ ಕ್ರಮ ಕೈಗೊಳ್ಳಬೇಕು ಎಂದರು.