ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ-BSY

ಶುಕ್ರವಾರ, 3 ನವೆಂಬರ್ 2023 (16:43 IST)
ದಿನ ಬೆಳಗಾದರೆ ಪ್ರಧಾನಿ ಮೋದಿ ಅವರನ್ನು ಬೈಯುತ್ತಿದ್ದರೆ ಯಾರು ಅವರನ್ನು ಒಳಗೆ ಬಿಟ್ಟುಕೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನಾಯಕರೇ ಭೇಟಿಗೆ ಸಮಯ ಕೊಡಿಸಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ BSY ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ