ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಕೈವಾಡ: ಸಿಎಂ ರಾಜೀನಾಮೆಗೆ ಆರ್.ಅಶೋಕ್ ಆಗ್ರಹ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಸ್ಥಗಿತ ಮತ್ತು ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜನತಾದಳದ ವತಿಯಿಂದ ಕೋಲಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.