ಮೋಡ ಬಿತ್ತನೆಗೆ ಸಿದ್ದರಾಮಯ್ಯ ಎಳ್ಳು ನೀರು

ಸೋಮವಾರ, 28 ಆಗಸ್ಟ್ 2023 (17:00 IST)
ರಾಜ್ಯದಲ್ಲಿ ಬರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆ ಯಾವ ಕಾಲದಲ್ಲೂ ಯಶಸ್ವಿಯಾಗಿಲ್ಲ. ಮೋಡ ಬಿತ್ತನೆಯಿಂದ ಯಾವುದೇ ಪ್ರಯೋಜನೆ ಇಲ್ಲ. ಬರಕ್ಕೆ ಬೇಕಾದಂತಹ ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಬರ ಪೀಡಿತ ಪ್ರದೇಶ ಘೋಷಣೆ ನಂತರ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ