ರಾಜ್ಯದಲ್ಲಿ ನೈಟ್ ಕರ್ಪ್ಯೂ ಬಗ್ಗೆ ಸಿದ್ದರಾಮಯ್ಯ ಲೇವಡಿ
ಸಿಎಂ ಮೊದಲು ಸುರಕ್ಷತಾ ಕ್ರಮ ಕೈಗೊಳ್ಳಲಿ. ಜೊತೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು. ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಿ. ವ್ಯಾಕ್ಸಿನ್ ಕೊರತೆಯ ದೂರು ಕೇಳಿ ಬರುತ್ತಿದೆ. ಗಿಮಿಕ್ ಗಳನ್ನು ಬಿಟ್ಟು ಈ ಕಡೆಗೆ ಗಮನಹರಿಸಿ. ಕೊರೊನಾ ನಿಯಂತ್ರಣ ಹೆಸರಲ್ಲಿ ತುಘಲಕ್ ದರ್ಬಾರ್. ಕೆಲ ಡಿಸಿಗಳು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆಎಂದು ಅವರು ತಿಳಿಸಿದ್ದಾರೆ.