ಸಿಂಗಾಪುರದಲ್ಲಿ ಕೋವಿಡ್ ಪ್ರಕರಣ ಗಣನೀಯ ಏರಿಕೆ

ಬುಧವಾರ, 20 ಡಿಸೆಂಬರ್ 2023 (20:32 IST)
ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಈ ಪೈಕಿ ಕೇರಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1749ಕ್ಕೆ ಏರಿಕೆಯಾಗಿದೆ.

ಇನ್ನು ಕೇರಳದಲ್ಲಿ ದಿಢೀರ್ ಕೋವಿಡ್ ಏರಿಕೆಯಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಜಿಲ್ಲಾ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಇನ್ನು ಸಿಂಗಾಪುರದಲ್ಲಿ ಕೋವಿಡ್ ಗಣನೀಯವಾಗಿ ಏರಿಕೆಯಾಗಿದ್ದು1 ವಾರದಲ್ಲಿ 56,000 ಕೋವಿಡ್ ಪ್ರಕರಣ ಪತ್ತೆಯಾಗಿದೆ ಅಂತಾ ಮೂಲಗಳು ಮಾಹಿತಿ ನೀಡಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ