ಐಟಿ-ಬಿಟಿ ಕ್ಷೇತ್ರಕ್ಕೆ ಎಸ್‌ಎಂ ಕೃಷ್ಣ ಕೊಡುಗೆ ಅಪಾರ: ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ.