ಧೂಮಪಾನಕ್ಕೆ ಪ್ರತ್ಯೇಕ ಅವಕಾಶ ಮಾಡಿಕೋಡಬೇಕು-ಪೊಲೀಸ್ ಆಯುಕ್ತ ಬಿ ದಯಾನಂದ್
ಶನಿವಾರ, 9 ಸೆಪ್ಟಂಬರ್ 2023 (14:00 IST)
ಅನಧಿಕೃತ ಧೂಮಪಾನಕ್ಕೆ ಅವಕಾಶ ಮಾಹಿತಿಯನ್ನ ಅಪ್ರಾಪ್ತರಿಗೂ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆ ನಗರದಲ್ಲಿ ದಾಳಿಯನ್ನು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.
ಧೂಮಪಾನಕ್ಕೆ ಪ್ರತ್ಯೇಕ ಅವಕಾಶ ಮಾಡಿಕೋಡಬೇಕು.ಕೆಲವು ಕಡೆ ನಿಯಮ ಉಲ್ಲಂಘನೆಯಾಗಿದೆ.ಜುವೈನಿಲ್ ಜಸ್ಟಿಸ್ ಆಕ್ಟ್ ಅಡಿ ಕ್ರಮ ಕೈಗೊಳ್ಳಲಾಗಿದೆ.ಮದ್ಯಪಾನ ನಿಯಮಗಳ ಉಲ್ಲಂಘನೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.