ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯಲ್ಲಿ ಮಾಜಿ ಸಚಿವರ ಪುತ್ರ ಭಾಗಿ; ಸಿಸಿಬಿಯ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ

ಶನಿವಾರ, 5 ಸೆಪ್ಟಂಬರ್ 2020 (12:52 IST)
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಆರೋಪ ಪ್ರಕರಣ ಸಿಸಿಬಿ ತನಿಖೆ ವೇಳೆ ಮತ್ತಷ್ಟು ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದ ಬಗ್ಗೆ ಈಗಾಗಲೇ ಸಿಸಿಬಿ ತನಿಖೆ ನಡೆಸುತ್ತಿದ್ದು, ಆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿದೆ. ಇದೀಗ  ಮಾಜಿ ಸಚಿವರೊಬ್ಬರ ಪುತ್ರ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಮಾಜಿ ಸಚಿವರ ಪುತ್ರ ಆತನ ಸ್ನೇಹಿತರಿಂದ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಸಿಸಿಬಿಯ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ