ಕ್ವಾರಂಟೈನ್ ನಿಂದ ಓಡಿಹೋದವರ ವಿರುದ್ಧ ಬಿತ್ತು ಭಾರೀ ಕೇಸ್
ಕ್ವಾರಂಟೈನ್ ಮಾಡಲಾಗಿದ್ದ ಮೂವರು ಓಡಿ ಹೋಗಿರುವ ಘಟನೆ ನಡೆದಿದೆ.
ಕ್ವಾರಂಟೈನ್ ನಿಂದ ಓಡಿ ಹೋದವರ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸಾರ್ವಜನಿಕರು ಹೋಂ ಕ್ವಾರಂಟೈನ್ ಅಥವಾ ವಸತಿ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿ ಇದ್ದವರು ಯಾರಾದರೂ ತಪ್ಪಿಸಿಕೊಂಡು ಹೋದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ ಪಿ ವೇದಮೂರ್ತಿ ತಿಳಿಸಿದ್ದಾರೆ.