ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಂಕಾರ್ಯಗಳು

ಶುಕ್ರವಾರ, 10 ಸೆಪ್ಟಂಬರ್ 2021 (14:50 IST)
ನಾಡಿನ್ನೆಲೆಡೆ ಗಣೇಶ ಚತುರ್ಥಿ ಸಂಭ್ರಮ.ನಗರದ ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಂಕಾರ್ಯಗಳು.ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದಲ್ಲಿ ಗಣೇಶನಿಗೆ ಅಲಂಕಾರ-ಪೂಜೆ ನಡೆಯುತ್ತಿದೆ.ಇನ್ನೂ ಬೆಳಗ್ಗೆಯಿಂದಲೇ ಪಂಚಾಮೃತ ಅಭಿಷೇಕ ನಡೆಯುತ್ತಿದ್ದು ಭಕ್ತಾಧಿಗಳು ಬೆಳಗ್ಗೆಯೇ ದೇವಸ್ಥಾನಕ್ಕೆ ಆಗಮಸುತ್ತಿದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ