ಗಡಿ ಜಿಲ್ಲೆಗಳ ಗ್ರಾಪಂ ಅಭಿವೃದ್ಧಿಗೆ ವಿಶೇಷ ಯೋಜನೆ : ಬೊಮ್ಮಾಯಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ,
ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಮದುರ್ಗ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಾಜು 671.28 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.