ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಗುಟ್ಟು ಬಿಟ್ಟುಕೊಟ್ಟ ಶ್ರೀರಾಮುಲು

ಶನಿವಾರ, 4 ನವೆಂಬರ್ 2023 (20:00 IST)
ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆಭಾರೀ ಪೈಪೋಟಿ ನಡೆದಿದೆ. ಹೀಗಾಗಿ ಯಾರಿಗೆ ನೀಡಬೇಕೆಂದು ಹೈಕಮಾಂಡ್ ಚಿಂತನೆ ನಡೆಸಿದೆ. ಇದರ ಮಧ್ಯೆ ಈ ಹುದ್ದೆಗೆ ಮಾಜಿ ಸಚಿವ ಶ್ರೀರಾಮುಲು ಸಹ ಆಕಾಂಕ್ಷಿಯಾಗಿದ್ದರು.

ಅಲ್ಲದೇ ರಾಜ್ಯಾಧ್ಯಕ್ಷರಾಗಲು ತೀವ್ರ ಪೈಪೋಟಿ ನಡೆಸಿದ್ದರು. ಆದ್ರೆ, ಅದು ಸಿಗುವುದು ಸಾಧ್ಯವಿಲ್ಲ ಎನ್ನುವುದು ಅರಿತುಕೊಂಡು ರೇಸ್ನಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ